December 23, 2024

ನೀಟ್ ಪರೀಕ್ಷೆಯಲ್ಲಿ ಸಾಧನೆ

ಗಜೇಂದ್ರಗಡ: ವೈದ್ಯಕೀಯ ಶಿಕ್ಷಣಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಗಜೇಂದ್ರಗಡ ತಾಲೂಕು ಮುಸಿಗೇರಿ ಹಳ್ಳಿಯ ಪ್ರತಿಭೆ ವಿದ್ಯಾರ್ಥಿನಿ ವೀಣಾ ರಾಜಶೇಖರ ಮಾಲಗಿತ್ತಿ 720 ಕ್ಕೆ 653 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಉತ್ತಮ ಸಾಧನೆ

ಮುಸಿಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜಶೇಖರ ಮಾಲಗಿತ್ತಿ ಅವರ ಮಗಳು ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಮೂಲಕ ಶೇ 91 .57ರಷ್ಟು ಅಂಕಗಳನ್ನು ಪಡೆದಿದ್ದು ಮುಂದೆ ವೈದ್ಯನಾಗುವ ಕನಸನ್ನು ಹೊಂದಿದ್ದಾಳೆ. ಸದರಿ ವಿದ್ಯಾರ್ಥಿನಿಗೆ ಭೋದಕ ಸಿಬ್ಬಂದಿ ವರ್ಗದವರು ಮತ್ತು ಹಿತೈಷಿಗಳು ಶುಭ ಕೋರಿ ಹಾರೈಸಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!