December 23, 2024

ರಾಯಚೂರು ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ನೂತನ ಸದಸ್ಯರಾಗಿ ತಿಮ್ಮಣ್ಣ ಚೌಡಿ ನೆಮಕ

 

ಕೊಪ್ಪಳ: ರಾಯಚೂರು ಜಿಲ್ಲೆ ಕೃಷಿ ವಿಜ್ಞಾನ ಕೇಂದ್ರ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನೂತನ ಸದಸ್ಯರಾಗಿರುವ ತಿಮ್ಮಣ್ಣ ಚೌಡಿ ಇವರು ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಶ್ರೀಗಳನ್ನು ಭೇಟಿ ಆಗಿ. ನೂತನ ಸದಸ್ಯರಾಗಿರುವ ತಿಮ್ಮಣ್ಣ ಚೌಡಿ ಇವರು ಪ್ರತಮ ಬಾರಿಗೆ ಶ್ರೀಗಳಿಂದ ಆಶೀರ್ವಾದ ಪಡೆದುಕೊಳ್ಳಲಾಯಿತು

ಈ ಸಂದರ್ಭದಲ್ಲಿ ತಳಕಲ್ ಗ್ರಾಮದ ಅನೇಕ ಪ್ರಗತಿಪರ ರೈತರು ಇತರರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!