December 23, 2024

ನೂತನ ಸಂಸದರಿಗೆ ಅಭಿನಂದನಾ ಸಮಾರಂಭ

 

 

ಯಲಬುರ್ಗಾ:

 

 

ನೂತನವಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಕೆ.ರಾಜಶೇಖ‌ರ್ ಹಿಟ್ನಾಳ್ ಅವರಿಗೆ ಅಂಬೇಡ್ಕ‌ರ್ ಭವನದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಸಮಸ್ತ ಮತದಾರ ಬಾಂಧವರಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು.

 

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಮಾಜಿ ಸಂಸದ ಸಂಗಣ್ಣ ಕರಡಿ, ಕಾಡಾ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ್, ಗಂಗಾವತಿ ಮಾಜಿ ಶಾಸಕ ಇಟ್ಬಾಲ್ ಅನ್ಸಾರಿ,ಹಾಗೂ ಇನ್ರನಿತರ ಪ್ರಮುಖ ನಾಯಕರು ಪಾಲ್ಗೊಳಳಲಿದ್ದು   ತಾಲೂಕಿನ ಹಾಗೂ ಜಿಲ್ಲೆಯ ಹಿರಿಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು  ಎಂದು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್‌ ವಕ್ತಾರರಾದ ಡಾ.ಶಿವನಗೌಡ ದಾನರೆಡ್ಡಿ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!