December 23, 2024

ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರ ಕಾರ್ಯಾಲಯ ಉದ್ಘಾಟನೆ.

 

 

ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾಗಿ ಸಂಗಪ್ಪ ವೀರಪ್ಪ ಗುತ್ತಿ ಅಧಿಕಾರ ಸ್ವೀಕಾರ.

 

 

ಕುಕನೂರು.

 

 

ತಾಲೂಕ ಪಂಚಾಯತ ಕುಕನೂರ ಕಛೇರಿ ಆವರಣದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರ ಕಾರ್ಯಾಲಯ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿಯವರು ಉದ್ಘಾಟನೆ ಮಾಡಿದರು.

 

ನಂತರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷರಾದ ಸಂಗಪ್ಪ ವೀರಪ್ಪ ಗುತ್ತಿ ಯವರಿಗೆ ಶುಭ ಹಾರೈಸಿ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕವಾಕವಾಗಿ ಪ್ರಯತ್ನ ಮಾಡಲು ಸೂಚಿಸಿದರು.

 

ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದರ್ ಪಾಟೀಲ್, ತಾಲೂಕ ಯೋಜನಾಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!