December 23, 2024

ಬೆಳಗಾವಿ ಜಿಲ್ಲಾ ಮೊಹಮ್ಮದ್ ರೋಷನ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಬೆಳಗಾವಿ
ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.

2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.

ಬೆಳಗಾವಿ ಜಿಲ್ಲೆಯ ವರದಿಗಾರರು  ಲಂಕಪ್ಪ ನಾಯಕ

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!