December 23, 2024

ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ

 

ಕುಕನೂರು.

 

ಸಚಿವರು, ರಸ್ತೆ ಮಾರ್ಗವಾಗಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾಕ್ಕೆ ಆಗಮಿಸಿ, ಕೋಮಲಾಪುರದ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30ಕ್ಕೆ ಕರಮುಡಿ ಗ್ರಾಮದ ನೂತನ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 3 ಗಂಟೆಗೆ ದಮ್ಮೂರಿನ ನೂತನ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜುಲೈ 10ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ ಬೆಂಗಳೂರಿನಿಂದ ನಿರ್ಗಮಿಸಲಿರುವ

 

ಬಳಿಕ ಸಚಿವರು ಸಂಜೆ 5 ಗಂಟೆಗೆ ಯಲಬುರ್ಗಾದಿಂದ ರಸ್ತೆ ಮಾರ್ಗವಾಗಿ ಶಿವಮೊಗ್ಗ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!