December 22, 2024

ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದ ಪ್ರಿಯಾಂಕ ಜಾರಕಿಹೊಳಿ

ಸವದತ್ತಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದೆಯಾಗಿ ಆಯ್ಕೆಯಾದ ಹಿನ್ನೆಲೆ ಇಂದು ಪ್ರಥಮಬಾರಿಗೆ ಸವದತ್ತಿ ನಗರಕ್ಕೆ ‌ಭೇಟಿ‌ ಕೊಟ್ಟು ಯಲ್ಲಮ್ಮನ ಗುಡ್ಡಕ್ಕೆ ತೆರಳಿ ರೇಣುಕಾ ದೇವಿಯ ಆಶೀರ್ವಾದ ಪಡೆದರು.

ಈ‌ ಸಂದರ್ಭದಲ್ಲಿ ಸವದತ್ತಿ-ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿಶ್ವಾಸ ವೈದ್ಯ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

ಇದಕ್ಕೂ ‌ಮುನ್ನ ದಾರಿ ಮಧ್ಯದ ಯರಗಟ್ಟಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಗೌರವ ನಮನಗಳನ್ನು ಸಲ್ಲಿಸಿದರು.

 

ವರದಿ ಲಕ್ಕಪ್ಪ ನಾಯ್ಕ್

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!