December 22, 2024

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ.        

ಕೊಪ್ಪಳ: ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ (ಜೆಸಿಟಿಯು)ಜಿಲ್ಲಾ ಘಟಕದ ಸೋಮವಾರ ಇಂದು ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಿ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಿದೆ.

ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ತುಕಾರಾಮ ಬಿ.ಪಾತ್ರೋಟಿ. ಜಿಲ್ಲಾ ಕಾರ್ಯಾಧ್ಯಕ್ಷ‌ ಎಸ್.ಎ.ಗಫಾರ್.

ಜಿಲ್ಲಾ ಉಪಾಧ್ಯಕ್ಷ ನೂರ್ ಸಾಬ್ ಹೊಸಮನಿ.ಜಿಲ್ಲಾ ಉಪಾಧ್ಯಕ್ಷ ಜಾಫರ್ ಕುರಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜಾ ಸಾಬ್ ತಹಶೀಲ್ದಾರ್.

ಜಿಲ್ಲಾ ಖಜಾಂಚಿ ಅಡಿವೆಪ್ಪ ಚಲವಾದಿ.ಜಿಲ್ಲಾ ಸಹ ಕಾರ್ಯದರ್ಶಿ ಮೌಲಾ ಹುಸೇನ್ ಹಣಗಿ.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು ಸಂಯೋಜಿತ) ಜಿಲ್ಲಾ ಅಧ್ಯಕ್ಷ ಖಾಸೀಮ್ ಸಾಬ್ ಸರ್ದಾರ್.ಜಿಲ್ಲಾ ಉಪಾಧ್ಯಕ್ಷ ಇಸ್ಮಾಯಿಲ್ ಇಟಗಿ.

ತಾಲೂಕಾ ಅಧ್ಯಕ್ಷ ಹನುಮೇಶ್ ಭೋವಿ. ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ (ರಿ) (ಎಐಯುಟಿಯುಸಿ ಸಂಯೋಜಿತ) ಜಿಲ್ಲಾ ಸಂಚಾಲಕ ಶರಣುಗಡ್ಡಿ ಮುಂತಾದವರ ನೇತೃತ್ವದಲ್ಲಿ ಜಿಲ್ಲಾ.ತಾಲೂಕಾ.ನಗರ.ಬಡಾವಣೆಗಳ.ಗ್ರಾಮ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡು ಕೊಪ್ಪಳದಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನಾ ಧರಣಿ. ಮುಖಾಂತರ ಮನವಿ ಸಲ್ಲಿಸಲಾಯಿತು

ಕೊಪ್ಪಳ: ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಟನೆಗಳ ಸಮನ್ವಯ ಸಮಿತಿ (ಜೆಸಿಟಿಯು)ಜಿಲ್ಲಾ ಘಟಕ ಕೊಪ್ಪಳದಿಂದ ತೆಗೆದುಕೊಂಡ ತೀರ್ಮಾನದಂತೆ ಇಂದು ಸೋಮವಾರ ಬೆಳಿಗ್ಗೆ 11:30 ಕ್ಕೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನಾ ಧರಣಿ ನಡೆಸಿ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಿದೆ.

ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ತುಕಾರಾಮ ಬಿ.ಪಾತ್ರೋಟಿ. ಜಿಲ್ಲಾ ಕಾರ್ಯಾಧ್ಯಕ್ಷ‌ ಎಸ್.ಎ.ಗಫಾರ್.

ಜಿಲ್ಲಾ ಉಪಾಧ್ಯಕ್ಷ ನೂರ್ ಸಾಬ್ ಹೊಸಮನಿ.ಜಿಲ್ಲಾ ಉಪಾಧ್ಯಕ್ಷ ಜಾಫರ್ ಕುರಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜಾ ಸಾಬ್ ತಹಶೀಲ್ದಾರ್.

ಜಿಲ್ಲಾ ಖಜಾಂಚಿ ಅಡಿವೆಪ್ಪ ಚಲವಾದಿ.ಜಿಲ್ಲಾ ಸಹ ಕಾರ್ಯದರ್ಶಿ ಮೌಲಾ ಹುಸೇನ್ ಹಣಗಿ.ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು ಸಂಯೋಜಿತ) ಜಿಲ್ಲಾ ಅಧ್ಯಕ್ಷ ಖಾಸೀಮ್ ಸಾಬ್ ಸರ್ದಾರ್.ಜಿಲ್ಲಾ ಉಪಾಧ್ಯಕ್ಷ ಇಸ್ಮಾಯಿಲ್ ಇಟಗಿ.

ತಾಲೂಕಾ ಅಧ್ಯಕ್ಷ ಹನುಮೇಶ್ ಭೋವಿ. ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ (ರಿ) (ಎಐಯುಟಿಯುಸಿ ಸಂಯೋಜಿತ) ಜಿಲ್ಲಾ ಸಂಚಾಲಕ ಶರಣುಗಡ್ಡಿ ಮುಂತಾದವರ ನೇತೃತ್ವದಲ್ಲಿ ಜಿಲ್ಲಾ.ತಾಲೂಕಾ.ನಗರ.ಬಡಾವಣೆಗಳ.ಗ್ರಾಮ ಘಟಕಗಳ ಪದಾಧಿಕಾರಿಗಳು ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪಾಲ್ಗೊಂಡು ಯಶಸ್ವಿಗೊಳಿಸಿದರು

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!