December 22, 2024

ಸತೀಷ ಜಾರಕಿಹೋಳಿ ಸಾರ್ವಜನಿಕರ ಆವಲು ಸ್ವೀಕಾರ

ಬೆoಗಳೂರು : ಕಲ್ಯಾಣ ಕರ್ನಾಟಕದ ಕನಸುಗಾರ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ

ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ

ಅವರು ಬೆಂಗಳೂರಿನ ಗೃಹಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.

ಈ ವೇಳೆ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರನ್ನು ಭೇಟಿ ಮಾಡಿದರು.

ವರದಿ ಲಕ್ಕಪ್ಪ ನಾಯ್ಕ್

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!