December 22, 2024

ವಿಶೇಷಚೇತನ‌ ಮಕ್ಕಳ ವಸತಿ‌‌ ಶಾಲೆಗಳ ಸಭೆ.

 

ಬೆಂಗಳೂರ.

 

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ ನಡೆದ ವಿಶೇಷಚೇತನ‌ ಮಕ್ಕಳ ವಸತಿ‌‌ ಶಾಲೆಗಳ ಸಭೆಯನ್ನು ನಡೆಸಲಾಯಿತು.

 

ಈ ಸಭೆಯಲ್ಲಿ ವಿಕಲಚೇತನರು ಅನುಭವಿಸುತ್ತಿರುವ ಸಮಸ್ಯೆಗಳು, ಪುನರ್ವಸತಿ ಹಾಗೂ ಸಂಬಂಧಪಟ್ಟ ಸೌಲಭ್ಯಗಳನ್ನು ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತರಾದ ವಾಸಿರೆಡ್ಡಿ ವಿಜಯ ಜೋತ್ಸ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ವರದಿ ಲಕ್ಕಪ್ಪ ನಾಯ್ಕ್

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!