ಕೊಪ್ಪಳ .
ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಕೊಪ್ಪಳ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಕ್ರಮವನ್ನು ನಡೆಸಲಾಯಿತು .
ಸಭೆಯಲ್ಲಿ ಪಾಲ್ಗೊಂಡು ಸಭೆಯನ್ನು ಉದ್ದೇಶಿಸಿ
ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ದೊಡ್ಡನಗೌಡ ಪಾಟೀಲ್ ಮಾತನಾಡುತ್ತಾ
ಜಿಲ್ಲೆಯಲ್ಲಿ ಪಕ್ಷದ ಸಂಘಟನಾತ್ಮಕ ಕಾರ್ಯಾ ಚಟುವಟಿಕೆಗಳು ಮತ್ತಷ್ಟು ಬಲವರ್ಧನೆಗೊಳ್ಳಬೇಕಿದೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಜನರ ಸಮಸ್ಯಗಳ ಕಡೆ ಗಮನ ಹರಿಸಿ ಸರ್ಕಾರಕ್ಕೆ ಚಾಟಿ ಬಿಸುವ ಕಾರ್ಯಗಳು ನಡೆಯಬೇಕುಷ ಹಾಗೂ ಮುಂಬರುವ ದಿನಗಳಲ್ಲಿ ತಾಲೂಕ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಗಳು ನಡೆಯಲಿದ್ದು ಹೇಗೆನಿಂದಲೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆಗಳನ್ನು ನಡೆಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ,ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಲಲಿತಾ ಅನಾಪುರ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಡಾ. ಬಸವರಾಜ ಕ್ಯಾವಟರ್ ,ಮಾಜಿ ಸಚಿವರಾದ ಹಾಲಪ್ಪ ಆಚಾರ್ ಮಾಜಿ ಶಾಸಕರಾದ ಪರಣ್ಣ ಮನವಳ್ಳಿ ಮಾಜಿ ಶಾಸಕರಾದ ಜೀ ವೀರಪ್ಪ ಕೆಸರಟ್ಟಿ,ಮಾಜಿ ಸಂಸದರಾದ ಶಿವರಾಮೇಗೌಡ್ರು ,ಮಾಜಿ ಶಾಸಕರಾದ ಬಸವರಾಜ್ ದಡೆಸಗೂರ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ನಾಡಿಗೇರ್, ಸುನಿಲ್ ಹೆಸರೂರ್, ಶಿವು ಅರಕೇರಿ, ಜಿಲ್ಲಾ ಖಜಾಂಚಿ ನರಸಿಂಗರಾವ್ ಕುಲಕರ್ಣಿ,ಮುಖಂಡರಾದ ಅರವಿಂದಗೌಡ್ರು ದೇಸಾಹಿ, ಪಾನಗಂಟಿ ಸರ್, ಮೌನೇಶ್ ದಡೆಸಗೂರ,ಬಸಲಿಂಗಪ್ಪ ಭೂತೆ,ಡಾ ಕೆ ಜೀ ಕುಲಕರ್ಣಿ,ಹಾಗೂ ಪಕ್ಷದ ಹಿರಿಯ ಮುಖಂಡರು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
More Stories
ವಿದ್ಯಾರ್ಥಿಗಳು ವೃಥಾ ಕಾಲಹರಣ ಮಾಡದೇ ಸಮಯಕ್ಕೆ ಮಹತ್ವ ನೀಡಿ; ಸತ್ಯನಾರಾಯಣಪ್ಪ ಹರಪನಹಳ್ಳಿ
ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ : ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರದ ಮೀನಮೇಷ-ಬಂಗ್ಲೆ ಮಲ್ಲಿಕಾರ್ಜುನ.
ಹಿಂದುತ್ವದ ಮಹತ್ವ ತಿಳಿಸುವ ಕಾರ್ಯ ಸ್ಲಾಗನಿಯ ;ಶ್ರೀಧರ ಮುರಡಿ ಹಿರೇಮಠದ ಶ್ರೀಗಳು